KPSC ಯಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಅರ್ಹತಾ ಪಟ್ಟಿ ಹಾಗು ಕಟ್ ಆಫ್ ಅಂಕಗಳು ಪ್ರಕಟ

KPSC ಯಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಅರ್ಹತಾ ಪಟ್ಟಿ ಹಾಗು ಕಟ್ ಆಫ್ ಅಂಕಗಳು ಪ್ರಕಟ
Published by Basavaraj Halli
09 ನವೆಂಬರ್ 2020 KPSC
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 11 ಅಕ್ಟೋಬರ್ 2020 ರ ಭಾನುವಾರದಂದು ನಡೆಸಿದ ಕರ್ನಾಟಕ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ ಎ ವೃಂದದ ಒಟ್ಟು 24 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಯಿಂದ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ 1 ಅನುಪಾತ 10 ರಂತೆ ಆಯ್ಕೆಯಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆಗಳ ಪಟ್ಟಿ ಹಾಗೂ ಕಟ್ ಆಫ್ ಅಂಕಗಳನ್ನು ರಾಜ್ಯ ಲೋಕಸೇವಾ ಆಯೋಗವು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅರ್ಹತಾ ಪಟ್ಟಿ ಮತ್ತು ಕಟ್ ಆಫ್ ಅಂಕಗಳನ್ನು ವೀಕ್ಷಿಸಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.