ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 24 ಜೂನ್ 2021ರಂದು ಅಧಿಸೂಚಿಸಿದ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 7 ಅಗಸ್ಟ್ 2021ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದ್ದು, ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ
ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಾಯಕ ನಿರ್ದೇಶಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ
Published by Basavaraj Halli
03 ಆಗಸ್ಟ್ 2021
KPSC
Santhosha J
07 ಆಗಸ್ಟ್ 2021, 08:47 ಅಪರಾಹ್ನHyrada
Basavaraj Maled Maled
03 ಆಗಸ್ಟ್ 2021, 12:06 ಅಪರಾಹ್ನAll the best