ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 30 ಜೂಲೈ 2020 ರಂದು ಅಧಿಸೂಚಿಸಿದ ಲೋಕೋಪಯೋಗಿ ಇಲಾಖೆಯಲ್ಲಿನ ಕಿರಿಯ ಅಭಿಯಂತರರು (ಸಿವಿಲ್) ಹಾಗೂ ಸಹಾಯಕ ಅಭಿಯಂತರರು ಗ್ರೇಡ್-ಒಂದು (ಸಿವಿಲ್) ಜೊತೆಗೆ ಸಹಾಯಕ ಇಂಜಿನಿಯರ್ ಗ್ರೇಡ್ ಒಂದು (ಸಿವಿಲ್), ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಆಯೋಗವು ಇಂದು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು, ವೇಳಾಪಟ್ಟಿಯ ಮಾಹಿತಿಯನ್ನು ಪಡೆಯಬಹುದಾಗಿದೆ.
KPSC ಗ್ರೂಪ್-C ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
KPSC ಗ್ರೂಪ್-C ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Comments