KPSC 26 ಅಕ್ಟೋಬರ್ 2021 4 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ 30 ಜೂಲೈ 2020 ರಂದು ಅಧಿಸೂಚಿಸಿದ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ 30 ಜೂಲೈ 2020 ರಂದು ಅಧಿಸೂಚಿಸಿದ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 30 ಜೂಲೈ 2020 ರಂದು ಅಧಿಸೂಚಿಸಿದ ಲೋಕೋಪಯೋಗಿ ಇಲಾಖೆಯಲ್ಲಿನ ಕಿರಿಯ ಅಭಿಯಂತರರು (ಸಿವಿಲ್) ಹಾಗೂ ಸಹಾಯಕ ಅಭಿಯಂತರರು ಗ್ರೇಡ್-ಒಂದು (ಸಿವಿಲ್) ಜೊತೆಗೆ ಸಹಾಯಕ ಇಂಜಿನಿಯರ್ ಗ್ರೇಡ್ ಒಂದು (ಸಿವಿಲ್), ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಆಯೋಗವು ಇಂದು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು, ವೇಳಾಪಟ್ಟಿಯ ಮಾಹಿತಿಯನ್ನು ಪಡೆಯಬಹುದಾಗಿದೆ.
KPSC ಗ್ರೂಪ್-C ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.