Excise Department
01 ಮೇ 2019
7 years ago
KPSC ಯಿಂದ ರಾಜ್ಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇದ್ದ ಅಬಕಾರಿ ರಕ್ಷಕ ಹುದ್ದೆಗಳ ಅಂತಿಮ ಪಟ್ಟಿ ಪ್ರಕಟ
KPSC Excise Guard Final List
KPSC ಯಿಂದ ರಾಜ್ಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇದ್ದ ಅಬಕಾರಿ ರಕ್ಷಕ ಹುದ್ದೆಗಳ ಅಂತಿಮ ಪಟ್ಟಿ ಪ್ರಕಟ
KPSC ಯು ದಿನಾಂಕ 30-04-2019 ರಂದು ಅಬಕಾರಿ ರಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ ಚುನಾವಣಾ ನೀತಿ ಸಂಹಿತೆಯಿಂದಾಗಿ ವಿಳಂಬವಾಗಿದ್ದ ಅಂತಿಮ ಪಟ್ಟಿ ಇದೀಗ ಪ್ರಕಟಗೊಂಡಿರುವದರಿಂದ ಆಯ್ಕೆಯಾದ ಅಭ್ಯರ್ಥಿಗಳ ಮೊಗದಲ್ಲಿ ಸಂತಸ ಮೂಡಿದೆ, ಈ ಹುದ್ದೆಗಳಿಗೆ ಒಟ್ಟು 945 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ