ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಅಧಿಸೂಚಿಸಿದ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಪರೀಕ್ಷೆಗೆ 1:5 ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಅಧಿಸೂಚಿಸಿದ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಪರೀಕ್ಷೆಗೆ 1:5 ಅರ್ಹತಾ ಪಟ್ಟಿ ಪ್ರಕಟ
Published by Basavaraj Halli
08 ಜನವರಿ 2020 Excise Department
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ, ಸ್ಪರ್ಧಾತ್ಮಕ ಪರೀಕ್ಷೆಯನ್ನು ಕೂಡ ನಡೆಸಿದ್ದು, ಸದರಿ ಈ ಪರೀಕ್ಷೆಯಲ್ಲಿ 1:5 ರಂತೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗಾಗಿ ಆಯ್ಕೆ ಮಾಡಿ ಅಭ್ಯರ್ಥಿಗಳ ಪಟ್ಟಿಯನ್ನು KPSCಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ದೈಹಿಕ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.