ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನಡೆಸಲಾಗುತ್ತಿರುವ ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ, ಅರ್ಹತಾ ಪಟ್ಟಿಯನ್ನು ಪ್ರಕಟಿಸಲು ಸಿದ್ಧಪಡಿಸಲಾದ ತಾತ್ಕಾಲಿಕ ವೇಳಾಪಟ್ಟಿಯನ್ನು ಇಲಾಖೆಯು ಪುಕಟಿಸಲು ಸಿದ್ಧಪಡಿಸಲಾದ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ ಲೋಡ್ ಮಾಡಿಕೊಂಡು ನೋಡಬಹುದು.
KPSC ಯಿಂದ ಆಯ್ಕೆ ಪಟ್ಟಿಗಳನ್ನು ಬಿಡುಗಡೆಗೊಳಿಸುವ ತಾತ್ಕಾಲಿಯ ವೇಳಾಪಟ್ಟಿ ಪ್ರಕಟ
Published by Savita Halli
05 ಆಗಸ್ಟ್ 2022
KPSC
Mantesh Kannolli Kannolli
25 ಆಗಸ್ಟ್ 2022, 03:10 ಅಪರಾಹ್ನSIR SDA FINAL RESULT YAVAG ಬರುತ್ತೆ sir