ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 28 ಫೆಬ್ರವರಿ 2021 ರಂದು ನಡೆಸಿದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ, ದಿನಾಂಕ 3 ಮಾರ್ಚ್ 2021ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು .
ಸದರಿ ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಂತಿಮ ಕೀ ಉತ್ತರ ಗಳನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.
Comments