ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪರಿಷ್ಕೃತ ಕೀ ಉತ್ತರಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪರಿಷ್ಕೃತ ಕೀ ಉತ್ತರಗಳು ಪ್ರಕಟ
Published by Basavaraj Halli
08 ಏಪ್ರಿಲ್ 2021 KPSC
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 28 ಫೆಬ್ರವರಿ 2021 ರಂದು ನಡೆಸಿದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ, ದಿನಾಂಕ 3 ಮಾರ್ಚ್ 2021ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು .
    ಸದರಿ ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಂತಿಮ ಕೀ ಉತ್ತರ ಗಳನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.