ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಿದ್ದುಪಡಿ ಅಧಿಸೂಚನೆ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಿದ್ದುಪಡಿ ಅಧಿಸೂಚನೆ ಪ್ರಕಟ
Published by Basavaraj Halli
17 ಜನವರಿ 2021 FDA / SDA
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 31 ಜನವರಿ 2020 ರಂದು ರಾಜ್ಯದ ವಿವಿಧ ಇಲಾಖೆ ಹಾಗೂ ಪ್ರಾಧಿಕಾರಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅಧಿಸೂಚನೆಯನ್ನು ಹೊರಡಿಸಿದ್ದು, ಈ ನೇಮಕಾತಿಗಾಗಿ ಇದೀಗ ಎರಡನೇ ಬಾರಿ ಹೆಚ್ಚುವರಿಯಾಗಿ ಹುದ್ದೆಗಳನ್ನು ಸೇರ್ಪಡೆ ಗೊಳಿಸಲಾಗಿದೆ. ಈ ಮೂಲಕ ಈ ಅಧಿಸೂಚನೆಗೆ ಒಟ್ಟು 38 ಹುದ್ದೆಗಳನ್ನು ಹೆಚ್ಚುವರಿಯಾಗಿ ಸೇರ್ಪಡೆಗೊಳಿಸಲಾಗಿದೆ.
ಅಧಿಸೂಚನೆ ಹೊರಡಿಸಲಾಗಿದ್ದು ಅಭ್ಯರ್ಥಿಗಳು ಈ ಕುರಿತ ಸಹ ವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಅಧಿಕೃತ ಪ್ರಕಟಣೆಯನ್ನು ಓದಿಕೊಳ್ಳಬಹುದಾಗಿದೆ.
Discussion & Comments (1)

Have a query or feedback about this update?

K
Keerthi Kumar
17 ಜನವರಿ 2021, 10:00 ಅಪರಾಹ್ನ

It's not 38 added only 22

Stay Updated with KPSC Vaani

Get instant notifications for exam alerts, question papers, syllabus, and results directly on your phone.