ಕರ್ನಾಟಕ ಲೋಕಸೇವಾ ಆಯೋಗದಿಂದ FDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2ನೇ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ FDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2ನೇ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by Yallamma G
24 ಮೇ 2024 KPSC

ಕರ್ನಾಟಕ ಲೋಕಸೇವಾ ಆಯೋಗದಿಂದ 31/01/2020 ಅದಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, 17/02/2023 ರಂದು ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಪ್ರಕಟಿಸಿತ್ತು, KPSC ಯು ಇದೀಗ ಸದರಿಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2ನೇ  ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಉಳಿಕೆ ಮೂಲ ವೃಂದದ ಆರು ಇಲಾಖೆಗಳಿಗೆ 65 ಅಭ್ಯರ್ಥಿಗಳು ಹಾಗೂ ಹೈದ್ರಾಬಾದ್ ಕರ್ನಾಟಕ ವೃಂದದ ಎರಡು ಇಲಾಖೆಗಳಿಗೆ 6 ಅಭ್ಯರ್ಥಿಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ ಎಂದು KPSC ಕಾರ್ಯದರ್ಶಿ ಡಾ.ಕೆ.ರಾಕೇಶ ಕುಮಾರ್ ತಿಳಿಸಿದ್ದಾರೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.