KPSC ಯಿಂದ FDA ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ

KPSC ಯಿಂದ FDA ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by Basavaraj Halli
13 ಮಾರ್ಚ್ 2020 KPSC
2018-19 ನೇ ಸಾಲಿನ ನ್ಯಾಯಾಂಗ ಘಟಕಗಳಲ್ಲಿನ FDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲಾತಿ ಪರಿಶೀಲನೆಗೆ (For Document Verification) ಅಭ್ಯರ್ಥಿಗಳ ಪಟ್ಟಿ ಹಾಗೂ ದಿನಾಂಕವನ್ನು ರಾಜ್ಯ ಲೋಕಸೇವಾ ಆಯೋಗವು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.