ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕ (FDA) ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ
Published by: Basavaraj Halli | Date:9 ಸೆಪ್ಟೆಂಬರ್ 2021
ಕರ್ನಾಟಕ ಲೋಕಸೇವಾ ಆಯೋಗವು 2019-20ನೇ ಸಾಲಿನ ಪ್ರಥಮ ದರ್ಜೆ ಸಹಾಯಕ(FDA) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 28 ಫೆಬ್ರುವರಿ 2021ರಂದು ಲಿಖಿತ ಪರೀಕ್ಷೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲಾತಿಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು KPSCಯು ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments