KPSC 14 ಸೆಪ್ಟೆಂಬರ್ 2021 5 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ ಎಫ್ ಡಿಎ ಪರೀಕ್ಷೆಯ ಅರ್ಹತಾ ಪಟ್ಟಿ ಕುರಿತು ಸ್ಪಷ್ಟೀಕರಣ

ಕರ್ನಾಟಕ ಲೋಕಸೇವಾ ಆಯೋಗದಿಂದ ಎಫ್ ಡಿಎ ಪರೀಕ್ಷೆಯ ಅರ್ಹತಾ ಪಟ್ಟಿ ಕುರಿತು ಸ್ಪಷ್ಟೀಕರಣ
2019-20ನೇ ಸಾಲಿನ ಸಹಾಯಕರು ಅಥವಾ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 9 ಸೆಪ್ಟೆಂಬರ್ 2021ರಂದು ಆಯೋಗವು ಅರ್ಹತಾ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಈ ಕುರಿತು ಹಲವು ಅನುಮಾನಗಳು ಶಂಕೆಯನ್ನು ವ್ಯಕ್ತಪಡಿಸಿ ಹಲವು ದಿನಪತ್ರಿಕೆಗಳು ವರದಿಗಳನ್ನು ಪ್ರಕಟಿಸಿದ್ದವು,
ಇದೀಗ KPSCಯು ಈ ವರದಿಗಳನ್ನು ಅಲ್ಲಗಳೆದು ಸ್ಪಷ್ಟೀಕರಣ ನೀಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯೋಗದ ಸ್ಪಷ್ಟೀಕರಣವನ್ನು ಡೌನ್ ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.