ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ (Final Select List) ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ (Final Select List) ಪ್ರಕಟ
Published by Savita Halli
08 ಜೂನ್ 2022 Others

ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ (Final Select List) ಯನ್ನು ಕಟ್ ಆಫ್ ಅಂಕಗಳೊಂದಿಗೆ ಇದೀಗ ಪ್ರಕಟಿಸಲಾಗಿದೆ, ಇಲಾಖೆಯು ದಿನಾಂಕ: 31/01/2020 ರಂದು ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ - 1010 ಸಹಾಯಕರು/ಪ್ರಥಮ ದರ್ಜೆ ಸಹಾಯಕರ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿತ್ತು, ಇದೀಗ ಈ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಇಲಾಖೆಯು ಪ್ರಕಟ ಮಾಡಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆಯ್ಕೆ ಪಟ್ಟಿಯನ್ನು ನೋಡಬಹುದು.

Useful Links
To Visit Official Announcement
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.