ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಲಿಖಿತ ಪರೀಕ್ಷೆಯಾ ಅಧಿಕೃತ ಕೀ ಉತ್ತರಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಲಿಖಿತ ಪರೀಕ್ಷೆಯಾ ಅಧಿಕೃತ ಕೀ ಉತ್ತರಗಳು ಪ್ರಕಟ
Published by Basavaraj Halli
03 ಮಾರ್ಚ್ 2021 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 28 ಫೆಬ್ರವರಿ 2021 ರಂದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು, ಪ್ರಸ್ತುತ ಈ ಲಿಖಿತ ಪರೀಕ್ಷೆಯ ಅಧಿಕೃತ ತಾತ್ಕಾಲಿಕ ಕೀ ಉತ್ತರಗಳನ್ನು KPSC ಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿನೀಡಿ ಕೀ ಉತ್ತರ ಗಳನ್ನು ಡೌನ್ ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ. 
- ಇನ್ನು ಇಲಾಖೆಯು ಪ್ರಕಟಿಸಿದ ಕೀ ಉತ್ತರಗಳಲ್ಲಿ ಏನಾದರೂ ಆಕ್ಷೇಪಣೆ ಇದ್ದಲ್ಲಿ ಅಭ್ಯರ್ಥಿಗಳು ದಿನಾಂಕ 10 ಮಾರ್ಚ್ 2021 ರೊಳಗಾಗಿ ಆಕ್ಷೇಪಣೆಗಳನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ ತಲುಪಿಸಬಹುದಾಗಿದೆ 
- ಆಕ್ಷೇಪಣೆ ಕುರಿತ ಹೆಚ್ಚಿನ ವಿವರಗಳಿಗಾಗಿ ಹಾಗೂ ಕೀ ಉತ್ತರಗಳಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ
Discussion & Comments (2)

Have a query or feedback about this update?

N
Nagaraj Barki
05 ಮಾರ್ಚ್ 2021, 01:31 ಅಪರಾಹ್ನ

How

P
Praveen Reddy
03 ಮಾರ್ಚ್ 2021, 07:26 ಅಪರಾಹ್ನ

2021 FDA cut off

Stay Updated with KPSC Vaani

Get instant notifications for exam alerts, question papers, syllabus, and results directly on your phone.