Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕರ (FDA) ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ
| Date:24 ಡಿಸೆಂಬರ್ 2019
Image not found
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 24-11-2017 ರಂದು ಒಟ್ಟು 960(810+150 HK) ಪ್ರಾಥ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಕೈಗೊಂಡು ಪ್ರಸ್ತುತ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಪಟ್ಟಿಯಿಂದ ಏನಾದರು ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಪಟ್ಟಿ ಪ್ರಕಟವಾದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ಸಲ್ಲಿಸಬೇಕಾದ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ,
ಉದ್ಯೋಗ ಸೌಧ, ಬೆಂಗಳೂರು -560001
* ಕೊನೆಯ ದಿನಾಂಕದ ನಂತರದಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವದಿಲ್ಲ
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments