ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Basavaraj Halli | Date:9 ಫೆಬ್ರುವರಿ 2022
Image not found
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 31ಜನೆವರಿ 2021 ರಂದು ಅಧಿಸೂಚಿಸಿದ 2019ನೇ ಸಾಲಿನ ಹೈದರಾಬಾದ್ ಕರ್ನಾಟಕ ವೃಂದದ 137 ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KPSCಯು ಇದೀಗ ತನ್ನ ಜಾಲತಾಣದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತಂತೆ ಆಕ್ಷೇಪಣೆ ಗಳೇನಾದರೂ ಇದ್ದಲ್ಲೇ ಆಯ್ಕೆ ಪಟ್ಟಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಲಿಖಿತ ರೂಪದ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿರುತ್ತದೆ.

Comments

*
   
Bheemesh C. B ಫೆಬ್ರ. 10, 2022, 1:01 ಅಪರಾಹ್ನ
Bheemesh C. B ಫೆಬ್ರ. 10, 2022, 1:01 ಅಪರಾಹ್ನ