KPSC 24 ಜನವರಿ 2019 7 years ago

ಕೆಪಿಎಸ್ ಸಿ ಯಿಂದ FDA-2017 ಹುದ್ದೆಗಳಿಗೆ ಪರೀಕ್ಷೆ ಬರೆದ ಸ್ಪರ್ಧಾರ್ಥಿಗಳ ಅಂಕಗಳನ್ನು ಪ್ರಕಟಿಸಲಾಗಿದೆ

ಕೆಪಿಎಸ್ ಸಿ ಯಿಂದ FDA-2017 ಹುದ್ದೆಗಳಿಗೆ ಪರೀಕ್ಷೆ ಬರೆದ  ಸ್ಪರ್ಧಾರ್ಥಿಗಳ ಅಂಕಗಳನ್ನು ಪ್ರಕಟಿಸಲಾಗಿದೆ
2017 ಫೆಬ್ರವರಿಯಲ್ಲಿ ಎಫ್ ಡಿಎ ಹುದ್ದೆಗಾಗಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಅಂಕಗಳನ್ನು ಕೆಪಿಎಸ್ಸಿಯು ಇಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ತಮ್ಮ ಅಂಕಗಳನ್ನು ತಿಳಿಯಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿರಿ
Official Notifications & Links
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (1)

Have a query or feedback about this update?

Anonymous
02 ಫೆಬ್ರವರಿ 2019, 12:10 ಅಪರಾಹ್ನ

SDA marks yavaga bidtare sir

Stay Updated with KPSC Vaani

Get instant notifications for exam alerts, question papers, syllabus, and results directly on your phone.