FDA / SDA 31 ಮೇ 2019 7 years ago

KPSC ಯಿಂದ ಅಧಿಸೂಚಿಸಲಾದ FDA SDA ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳು ಲಭ್ಯ, ಈ ಕುರಿತ ಮಾಹಿತಿ ನಿಮಗಾಗಿ

KPSC ಯಿಂದ ಅಧಿಸೂಚಿಸಲಾದ FDA SDA ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳು ಲಭ್ಯ, ಈ ಕುರಿತ ಮಾಹಿತಿ ನಿಮಗಾಗಿ
KPSC FDA SDA Exam Hall Tickets : ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು(KPSC) ಪ್ರಥಮ ದರ್ಜೆ ಸಹಾಯಕ(FDA) ಮತ್ತು ದ್ವಿತೀಯ ದರ್ಜೆ ಸಹಾಯಕ(SDA) ಹುದ್ದೆಗಳಿಗೆ ದಿನಾಂಕವನ್ನು ನಿಗದಿಪಡಿಸಿ,ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶಪತ್ರಗಳನ್ನು ಪ್ರಕಟಿಸಿದೆ. ದಿನಾಂಕ 06 ಜೂನ್ 2019 ಹಾಗೂ 16 ಜೂನ್ 2019 ರಂದು ಈ ಪರೀಕ್ಷೆಗಳು ನಡೆಯಲಿವೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ (KPSC) ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು ಮತ್ತು ಪ್ರವೇಶ ಪತ್ರದಲ್ಲಿ ನಿಗದಿಪಡಿಸಿದ ದಿನಾಂಕ ಮತ್ತು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣದಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು KPSC FDA SDA Exam Hall Tickets :
Official Notifications & Links
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.