KPSC
02 ಜೂನ್ 2020
6 years ago
Published by Basavaraj Halli
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ FDA ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 960 (810+150 HK) ಪ್ರಥಮ ದರ್ಜೆ ಸಹಾಯಕರ(FDA) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 01-09-2017 ರಂದು ಅಧಿಸೂಚನೆ ಪ್ರಕಟಿಸಿತ್ತು, ಪ್ರಸ್ತುತ ಈ ನೇಮಕಾತಿಯಲ್ಲಿ ಆಯ್ಕೆ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ (Final Selection List)ನ್ನು KPSCಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆ ಪಟ್ಟಿ ವೀಕ್ಷಿಸಬಹುದಾಗಿದೆ.
Mallikarjun Mallikarjun
03 ಜೂನ್ 2020, 08:22 ಪೂರ್ವಾಹ್ನSuper sir