KPSC 19 ಮಾರ್ಚ್ 2019 7 years ago

KPSC ಯಿಂದ SDA/FDA ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮತ್ತೆ ಮುಂದೂಡಿಕೆ

KPSC ಯಿಂದ SDA/FDA ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮತ್ತೆ ಮುಂದೂಡಿಕೆ
KPSC FDA SDA Lastdate Extention KPSC ಯಿಂದ ವಿವಿಧ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 844(HK+NHK) FDA ಮತ್ತು SDA ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಮಾರ್ಚ್ 12 ಕೊನೆಯ ದಿನವಾಗಿಯಿತ್ತು ಈ ನಡುವೆ KPSC ಯ ಜಾಲತಾಣದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತೊಂದರೆ ಅನುಭವಿಸಿದ್ದನ್ನು ಗಮನಿಸಿದ KPSC ಯು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 20-03-2019 ರವರೆಗೆ ಮುಂದೂಡಲಾಗಿತ್ತು, ಆದರೆ ಮತ್ತೆ ತಾಂತ್ರಿಕ ತೊಂದರೆ ಮುಂದುವರೆದ ಕಾರಣ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 31-03-2019 ರವರೆಗೆ ನೀಡಲಾಗಿದೆ ಎಂದು KPSC ಇಂದು ಪ್ರಕಟಣೆ ಹೊರಡಿಸಿದೆ ಮತ್ತು ಶುಲ್ಕ ಪಾವತಿಗೆ ದಿನಾಂಕ 01-04-2019 ಕೊನೆಯ ದಿನವಾಗಿರುತ್ತದೆ.
Official Notifications & Links
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.