Loading..!

ಕರ್ನಾಟಕ ಲೋಕಸೇವಾ ಆಯೋಗದ(KPSC) ಜಲಸಂಪನ್ಮೂಲ ಇಲಾಖೆಯಲ್ಲಿನ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ
Published by: Bhagya R K | Date:2 ಡಿಸೆಂಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 14/10/2022 ರಂದು ಅಧಿಸೂಚಿಸಲಾದ ಜಲಸಂಪನ್ಮೂಲ ಇಲಾಖೆಯಲ್ಲಿನ ಗ್ರೂಪ್ - ಸಿ ವೃಂದದ 03 HK ವೃಂದದ ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕ ಸೇವಾ ಆಯೋಗವು ಪರಿಷ್ಕೃತ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. 20-10-2023 ರಂದು ಅಂತಿಮ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.

Comments