ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by Yallamma G
12 ನವೆಂಬರ್ 2022 KPSC
ಕರ್ನಾಟಕ ಲೋಕಸೇವಾ ಆಯೋಗವು 3/11/2016 ರಲ್ಲಿ ಅಧಿಸೂಚಿಸಲಾದ ಕರ್ನಾಟಕ ವಸತಿ ಶಿಕ್ಷಣ ಸಂಘದ ವ್ಯಾಪ್ತಿಯಲ್ಲಿರುವ ಮುರಾರ್ಜಿ ದೇಸಾಯಿ/ಕಿತ್ತೂರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ 230 ಚಿತ್ರಕಲಾ ಶಿಕ್ಷಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನುಇಲಾಖೆಯು ಇದೀಗ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ ಲೋಡ್ ಮಾಡಿಕೊಂಡು ನೋಡಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.