ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by Savita Halli
02 ಆಗಸ್ಟ್ 2022 KPSC

ಕರ್ನಾಟಕ ಲೋಕಸೇವಾ ಆಯೋಗವು 2020 ರಲ್ಲಿ ಅಧಿಸೂಚನೆಯನ್ನು ಹೊರಡಿಸಿತ್ತು. ಇದೀಗ ಆಯುಷ್ ನಿರ್ದೇಶನಾಲಯದಲ್ಲಿನ ವಿವಿಧ ಗ್ರೂಪ್ - ಬಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನುಇಲಾಖೆಯು ಇದೀಗ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ ಲೋಡ್ ಮಾಡಿಕೊಂಡು ನೋಡಬಹುದು.
https://kpsc.kar.nic.in/final-list.html

ಕರ್ನಾಟಕ ಲೋಕಸೇವಾ ಆಯೋಗವು  ಆಯುಷ್ ನಿರ್ದೇಶನಾಲಯದಲ್ಲಿನ ವಿವಿಧ ಗ್ರೂಪ್ - ಬಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ (Final select list) ಯನ್ನು ಕಟ್ ಆಫ್ ಅಂಕಗಳೊಂದಿಗೆ ಇಲಾಖೆಯು ಇದೀಗ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ ಲೋಡ್ ಮಾಡಿಕೊಂಡು ನೋಡಬಹುದು. https://kpsc.kar.nic.in/cutoff.html

Discussion & Comments (3)

Have a query or feedback about this update?

S
Shankar Gorkha
14 ಫೆಬ್ರವರಿ 2025, 07:52 ಅಪರಾಹ್ನ

Gadag

S
Shankar Gorkha
14 ಫೆಬ್ರವರಿ 2025, 07:52 ಅಪರಾಹ್ನ

Holealur

S
Shankar Gorkha
14 ಫೆಬ್ರವರಿ 2025, 07:52 ಅಪರಾಹ್ನ

Loco pilot

Stay Updated with KPSC Vaani

Get instant notifications for exam alerts, question papers, syllabus, and results directly on your phone.