KPSC 18 ಮೇ 2019 7 years ago

ಕೆಪಿಎಸ್ಸಿ ಇಂದ 2016ನೇ ಸಾಲಿನ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇಲ್ಲಿ ಖಾಲಿ ಇರುವ 40 ಕಿರಿಯ ಸಹಾಯಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ

ಕೆಪಿಎಸ್ಸಿ ಇಂದ 2016ನೇ ಸಾಲಿನ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇಲ್ಲಿ ಖಾಲಿ ಇರುವ 40 ಕಿರಿಯ ಸಹಾಯಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ
ಕೆಪಿಎಸ್ಸಿ ಇಂದ 2016ನೇ ಸಾಲಿನ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇಲ್ಲಿ ಖಾಲಿ ಇರುವ 40 ಕಿರಿಯ ಸಹಾಯಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಈ ಹುದ್ದೆಗಳಿಗೆ ಕೆ ಪಿ ಎಸ್ ಸಿ ದಿನಾಂಕ 06-12-2016 ರಂದು ಅಧಿಸೂಚನೆಯನ್ನ ಹೊರಡಿಸಿತ್ತು, ಒಟ್ಟು 48 (ಹೈದರಾಬಾದ್ ಕರ್ನಾಟಕ(HK) ಮತ್ತು ಪ್ರಾದೇಶಿಕ ಹುದ್ದೆಗಳು(NHK) ಸೇರಿ ) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಮೊದಲು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ ಕೆಪಿಎಸ್ಸಿಯು ಅಭ್ಯರ್ಥಿಗಳಿಂದ ಅಬ್ಜೆಕ್ಷನ್(objection) ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಈ ಕಾರ್ಯವನ್ನು ಪೂರ್ಣಗೊಳಿಸಿದ ಕೆಪಿಎಸ್ಸಿಯು ಇಂದು ಸಾಯಂಕಾಲ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯನ್ನು ನೋಡಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬಹುದು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.