ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by Sanju Shirol
03 ಮಾರ್ಚ್ 2021 KPSC
ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂದಿಸಿದಂತೆ ಈ ಕೆಳಕಂಡಂತೆ ಅಂತಿಮ ಆಯ್ಕೆ ಪಟ್ಟಿಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ರಾಜ್ಯ ಲೋಕಸೇವಾ ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಹುದ್ದೆಗಳ ಹೆಸರು: 
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾಕರ ಮೌಲಾನಾ ಆಜಾದ್ ಮಾದರಿ ಶಾಲೆಗಳ ಮುಖ್ಯೋಪಾಧ್ಯಾಯರು Head Master (ಗ್ರೂಪ್-ಬಿ) 
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳ ಮುಖ್ಯೋಪಾಧ್ಯಾಯರು  Head Master (ಗ್ರೂಪ್-ಬಿ)
* ಎಲೆಕ್ಟ್ರೋಪ್ಲೇಟರ್ (Electroplater)
* ಅಬಕಾರಿ ಇಲಾಖೆಯಲ್ಲಿನ ಅಬಕಾರಿ ಉಪನಿರೀಕ್ಷಕರು 
* 2018ನೇ ಸಾಲಿನ ನ್ಯಾಯಾಂಗ ಘಟಕಗಳಲ್ಲಿನ ದ್ವಿತೀಯ ದರ್ಜೆ ಸಹಾಯಕರು ಉಳಿಕೆ ಮೂಲ  ವೃಂದ  
* 2018ನೇ ಸಾಲಿನ ನ್ಯಾಯಾಂಗ ಘಟಕಗಳಲ್ಲಿನ ದ್ವಿತೀಯ ದರ್ಜೆ ಸಹಾಯಕರು  ಹೈ.ಕ. ವೃಂದ 
- ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗು ಆಯ್ಕೆ ಪಟ್ಟಿಗಳನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್'ಗೆ ಭೇಟಿ ನೀಡಿ 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.