KREIS/Murarji Desai/Navodaya/Adarsha 04 ಜೂನ್ 2019 7 years ago

KPSC ಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ

KPSC ಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ
ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ ದಿನಾಂಕ 22/10/2016 ರಂದು ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಸಮಾಜ ವಿಜ್ಞಾನ ಶಿಕ್ಷಕರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು, ನಂತರ ವಿವಿಧ ಹಂತಗಳಲ್ಲಿ ಈ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ, ಅರ್ಹತಾ ಪಟ್ಟಿ, ದಾಖಲಾತಿ ಪರಿಶೀಲನೆಯನ್ನು KPSC ಯು ಪೂರೈಸಿತ್ತು ಪ್ರಸ್ತುತ ಈ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಬಹುದು.
Official Notifications & Links
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.