KREIS/Murarji Desai/Navodaya/Adarsha 21 ಜೂನ್ 2019 7 years ago

KPSC ಯಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಮಾಜ ಕಲ್ಯಾಣ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

KPSC ಯಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಮಾಜ ಕಲ್ಯಾಣ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ದಿನಾಂಕ 05-10-2016 ರಂದು ಅದಿಸೂಚಿಸಲಾದ ಅಲ್ಪಸಂಖ್ಯಾತರ ಇಲಾಖೆಯ ಅಧೀನದಲ್ಲಿ ಬರುವ ಮುರಾರ್ಜಿ ದೇಸಾಯಿ ಶಾಲೆಗಳಲ್ಲಿ ಖಾಲಿ ಇರುವ ಸಮಾಜ ವಿಜ್ಞಾನ ಶಿಕ್ಷಕರ ಒಟ್ಟು 21+07HK ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸ್ತುತ ಈ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು KPSC ಯು ತನ್ನ ಜಾಲತಾಣದಲ್ಲಿ ಇಂದು ಪ್ರಕಟಿಸಿದೆ. ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಡು ಪರಿಶೀಲಿಸಬಹುದು.
Official Notifications & Links
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.