KPSC 06 ಜೂನ್ 2020 6 years ago
Published by Siddaram Halli

KPSCಯಿಂದ 'ಪೌರಾಡಳಿತ ನಿರ್ದೇಶನಾಲ'ಯದ ವಿವಿಧ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

KPSCಯಿಂದ 'ಪೌರಾಡಳಿತ ನಿರ್ದೇಶನಾಲ'ಯದ ವಿವಿಧ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ನೇಮಕಾತಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ್ದು ಅವುಗಳ ವಿವರ ಈ ಕೆಳಗಿನಂತಿರುತ್ತದೆ. * ಪೌರಾಡಳಿತ ನಿರ್ದೇಶನಾಲಯದಲ್ಲಿ (ನಗರ ಸ್ಥಳೀಯ ಸಂಸ್ಥೆಗಳು) ಮುಖ್ಯಾಧಿಕಾರಿ- ಶ್ರೇಣಿ 2- ಹುದ್ದೆಗಳ ಸಂಖ್ಯೆ 34, * ಪೌರಾಡಳಿತ ನಿರ್ದೇಶನಾಲಯದಲ್ಲಿ (ನಗರ ಸ್ಥಳೀಯ ಸಂಸ್ಥೆಗಳು)ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು - ಹುದ್ದೆಗಳ ಸಂಖ್ಯೆ 37, * ಕೃಷಿ ಮಾರಾಟ ಇಲಾಖೆಯಲ್ಲಿನ ಮಾರಾಟ ಸಹಾಯಕರು - ಹುದ್ದೆಗಳ ಸಂಖ್ಯೆ 25 (ಹೈಕ) ಈ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯೋಗದ ಅಧಿಕೃತ ವೆಬ್‍ಸೈಟ್ ಗೆ ಭೇಟಿ ಪರಿಶೀಲಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.