Kpsc ಯಿಂದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ

Kpsc ಯಿಂದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Bhagya R K
18 ಆಗಸ್ಟ್ 2023 Others

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 07/03/2022 ರಂದು ಅಧಿಸೂಚಿಸಲಾದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿನ ಗ್ರೂಪ್ - ಎ ತಾಂತ್ರಿಕೇತರ ವೃಂದದ ಸಹಾಯಕ ನಿರ್ದೇಶಕರ (ಜೀವಶಾಸ್ತ್ರ ವಿಭಾಗ) 02 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  05-07-2023 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.