Kpsc ಯಿಂದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ

Kpsc ಯಿಂದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Bhagya R K
06 ನವೆಂಬರ್ 2023 Others

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 07/03/2022 ರಂದು ಅಧಿಸೂಚಿಸಲಾದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿನ ಗ್ರೂಪ್ - ಎ ವೃಂದದ ಸಹಾಯಕ ನಿರ್ದೇಶಕರ (Assistant Director) (ವಿಷ ವಿಜ್ಞಾನ) 03 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕ ಸೇವಾ ಆಯೋಗವು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ನಾಗರೀಕ ಸೇವೆ ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ 22-09-2023 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.