KPSCಯಿಂದ ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರು ಹುದ್ದೆಗಳ ಅಂತಿಮ‌ ಆಯ್ಕೆ ಪಟ್ಟಿ ಇದೀಗ ಪ್ರಕಟ

KPSCಯಿಂದ ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರು ಹುದ್ದೆಗಳ ಅಂತಿಮ‌ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Bhagya R K
27 ಡಿಸೆಂಬರ್ 2023 KPSC

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 24/08/2022 ರಂದು ಅಧಿಸೂಚಿಸಲಾದ ಭಾಷಾಂತರ ನಿರ್ದೇಶನಾಲಯದಲ್ಲಿನ 08 ವಿವಿಧ ಭಾಷಾಂತರಕಾರರು (Translator) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವಾ ನಿಯಮಗಳನ್ವಯ 07/11/2023 ರಂದು ಕರ್ನಾಟಕ ಲೋಕಸೇವಾ ಆಯೋಗವು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿ , ಈ ಸಂಬಂಧ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಇದೀಗ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ.  KPSCಯ ಅಂತರ್ಜಾಲದಲ್ಲಿ ಇದೀಗ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.