Loading..!

ಕೇಂದ್ರ ಲೋಕಸೇವಾ ಆಯೋಗದಿಂದ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿನ ಪ್ರಾರೂಪಣಾ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Bhagya R K | Date:16 ಜೂನ್ 2023
Image not found

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 31/07/2020 ರಂದು ಅಧಿಸೂಚಿಸಲಾದ ಗ್ರೂಪ್ - ಸಿ ತಾಂತ್ರಿಕೇತರ ವೃಂದದ ಕರ್ನಾಟಕ ಸರ್ಕಾರ ಸಚಿವಾಲಯದ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿನ ಪ್ರಾರೂಪಣಾಸಹಾಯಕರ 03 (HK) ಹುದ್ದೆಗಳ ನೇಮಕಾತಿಗಾಗಿ 05-05-2023 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.

Comments