Loading..!

KPSC ಯಿಂದ ಆಯುಷ್ ಇಲಾಖೆಯಲ್ಲಿನ ವೈದ್ಯಾಧಿಕಾರಿ (ಆಯುರ್ವೇದ) ಹುದ್ದೆಗಳ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿ ಇದೀಗ ಪ್ರಕಟ
Published by: Bhagya R K | Date:27 ಮೇ 2024
Image not found

ಕರ್ನಾಟಕ ಲೋಕಸೇವಾ ಆಯೋಗವು (KPSC) 30-07-2020 ರಂದು ಆಯುಷ್ ಇಲಾಖೆಯಲ್ಲಿನ ವೈದ್ಯಾಧಿಕಾರಿ (ಆಯುರ್ವೇದ) 75 (57+18 HK) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 19-02-2022 ರಂದು ಅಂತಿಮ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಪ್ರಸ್ತುತ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಆದೇಶದಂತೆ ವೈದ್ಯಾಧಿಕಾರಿ (ಆಯುರ್ವೇದ) ಹುದ್ದೆಗಳ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು ಸಿದ್ದಪಡಿಸಿ KPSC ಯು ಇದೀಗ ಪ್ರಕಟಿಸಿದೆ. 


* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments