KPSC ಪೌರಾಡಳಿತ ನಿರ್ದೇಶನಾಲಯದ ನಗರ ಸಭೆ ಮತ್ತು ಪುರಸಭೆಗಳಲ್ಲಿನ Electrician Grade-2 ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ

KPSC ಪೌರಾಡಳಿತ ನಿರ್ದೇಶನಾಲಯದ ನಗರ ಸಭೆ ಮತ್ತು ಪುರಸಭೆಗಳಲ್ಲಿನ Electrician Grade-2 ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Bhagya R K
07 ಮಾರ್ಚ್ 2024 KPSC

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 19/03/2022 ರಂದು ಅಧಿಸೂಚಿಸಲಾದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ 10(HK) ಎಲೆಕ್ಟ್ರಿಷಿಯನ್ ಗ್ರೇಡ್-2 ಹುದ್ದೆಗಳ ನೇಮಕಾತಿಗಾಗಿ 27-12-2023 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ನೋಡಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.