KPSC ಯಿಂದ 2015ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
10 ಜನವರಿ 2020
KAS
ಕರ್ನಾಟಕ ಲೋಕಸೇವಾ ಆಯೋಗವು 2015 ನೇ ಸಾಲಿನ ಗ್ರೂಪ್ 'ಎ' ಮತ್ತು 'ಬಿ' ವೃಂದದ ಗೆಜೆಟೆಡ್ ಪ್ರೊಬೆಷನರ್ಸ್ ಆಫೀಸರ್ 428 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.