ಕರ್ನಾಟಕ ಲೋಕಸೇವಾ ಆಯೋಗವು 2015 ನೇ ಸಾಲಿನ ಗ್ರೂಪ್ 'ಎ' ಮತ್ತು 'ಬಿ' ವೃಂದದ ಗೆಜೆಟೆಡ್ ಪ್ರೊಬೆಷನರ್ಸ್ ಆಫೀಸರ್ 428 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.
ಈ ಪಟ್ಟಿಯಲ್ಲಿ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಪಟ್ಟಿ ಪ್ರಕಟಗೊಂಡ ಏಳು ದಿನಗಳೊಳಗಾಗಿ ಅಂದರೆ ದಿನಾಂಕ 31 ಡಿಸೆಂಬರ್ 2019 ರೊಳಗಾಗಿ ಆಯೋಗಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿದೆ.
ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Comments