KPSC ಯಿಂದ ಗೆಜೆಟೆಡ್ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಸಂದರ್ಶನಕ್ಕಾಗಿ ದಿನಾಂಕ ಮತ್ತು ಸಮಯದೊಂದಿಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ

KPSC ಯಿಂದ ಗೆಜೆಟೆಡ್ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಸಂದರ್ಶನಕ್ಕಾಗಿ ದಿನಾಂಕ ಮತ್ತು ಸಮಯದೊಂದಿಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ
24 ಜುಲೈ 2019 KPSC
ಕರ್ನಾಟಕ ಲೋಕಸೇವಾ ಆಯೋಗವು 2015 ರಲ್ಲಿ ಅಧಿಸೂಚನೆ ಹೊರಡಿಸಲಾದ ಗೆಜೆಟೆಡ್ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ನೇಮಕಾತಿಯ ವಿವಿಧ ಹಂತಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಪ್ರಸ್ತುತ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯ ಅಂತಿಮ ಹಂತವಾದ ವ್ಯಕ್ತಿತ್ವ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ದಿನಾಂಕ ಮತ್ತು ಸಮಯದೊಂದಿಗೆ ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಿಸಿದೆ. ಆಗಸ್ಟ್ 02 ರಿಂದ ಆರಂಭವಾಗುವ ವ್ಯಕ್ತಿತ್ವ ಪರೀಕ್ಷೆಯು ಆಗಸ್ಟ್ 09 ನೇ ದಿನಾಂಕದವರೆಗೂ ನಡೆಯಲಿವೆ. ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಎದುರು ನಮೂದಿಸಲಾದ ದಿನಾಂಕ ಮತ್ತು ಸಮಯದಂದು ಸಂದರ್ಶನಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ವ್ಯಕ್ತಿತ್ವ ಪರೀಕ್ಷೆಗೆ ಅಂದರೆ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದಿನಾಂಕ ಮತ್ತು ಸಮಯದೊಂದಿಗೆ ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.