ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ
06 ಡಿಸೆಂಬರ್ 2019 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 06 ಡಿಸೆಂಬರ್ 2018 ರ ಅಧಿಸೂಚನೆಯಲ್ಲಿ ಅಧಿಸೂಚಿಸಿರುವ ವಿವಿಧ ಗ್ರೂಪ್ ಎ, ಬಿ ತಾಂತ್ರಿಕ ಹುದ್ದೆಗಳಿಗೆ ಮತ್ತು ದಿನಾಂಕ 19 ನವೆಂಬರ್ 2018 ರಂದು ಅಧಿಸೂಚಿಸಿರುವ ಅಲ್ಪಸಂಖ್ಯಾತರ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಮುಖ್ಯೋಪಾಧ್ಯಾಯರು ಹಾಗೂ ವಿವಿಧ ಶಿಕ್ಷಕರುಗಳ ಹುದ್ದೆಗಳ ನೇಮಕಾತಿಗೆ ಆಯೋಗವು ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗೆ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು KPSCಯು ತನ್ನ ಜಾಲತಾಣದಲ್ಲಿ ಇಂದು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ * ಈ ಪರೀಕ್ಷೆಗಳು 16 ಡಿಸೆಂಬರ್ 2019ರ ಸೋಮವಾರದಂದು ಆರಂಭವಾಗಿ 19 ಡಿಸೆಂಬರ್ 2019ರ ಗುರುವಾರದವರೆಗೆ ನಡೆಯಲಿದೆ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.