ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ(KPSC) ವಿವಿಧ ಗ್ರೂಪ್ ಎ ಹಾಗೂ ಬಿ ಹುದ್ದೆಗಳ ಲಿಖಿತ ಪರೀಕ್ಷೆಯ ಅಧಿಕೃತ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ(KPSC) ವಿವಿಧ ಗ್ರೂಪ್ ಎ ಹಾಗೂ ಬಿ ಹುದ್ದೆಗಳ ಲಿಖಿತ ಪರೀಕ್ಷೆಯ ಅಧಿಕೃತ ಕೀ ಉತ್ತರಗಳು ಪ್ರಕಟ
18 ಡಿಸೆಂಬರ್ 2019 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 06 ಡಿಸೆಂಬರ್ 2018 ರ ಅಧಿಸೂಚನೆಯಲ್ಲಿ ಅಧಿಸೂಚಿಸಿರುವ ವಿವಿಧ ಗ್ರೂಪ್ ಎ, ಬಿ ತಾಂತ್ರಿಕ ಹುದ್ದೆಗಳಿಗೆ ಮತ್ತು ದಿನಾಂಕ 19 ನವೆಂಬರ್ 2018 ರಂದು ಅಧಿಸೂಚಿಸಿರುವ ಅಲ್ಪಸಂಖ್ಯಾತರ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಮುಖ್ಯೋಪಾಧ್ಯಾಯರು ಹಾಗೂ ವಿವಿಧ ಶಿಕ್ಷಕರುಗಳ ಹುದ್ದೆಗಳ ನೇಮಕಾತಿಗೆ ಆಯೋಗವು ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆ ಅಧಿಕೃತ ಕೀ ಉತ್ತರಗಳನ್ನು ಇಂದು ತನ್ನ ಜಾಲತಾಣದಲ್ಲಿ ಇಂದು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ * ಈ ಪರೀಕ್ಷೆಗಳು 16 ಡಿಸೆಂಬರ್ 2019ರ ಸೋಮವಾರದಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.