ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ತಾಂತ್ರಿಕ / ಗ್ರೂಪ್ ಎ, ಬಿ ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕ್ರತ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ತಾಂತ್ರಿಕ / ಗ್ರೂಪ್ ಎ, ಬಿ ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕ್ರತ  ಕೀ ಉತ್ತರಗಳು ಪ್ರಕಟ
Published by Basavaraj Halli
10 ಜನವರಿ 2020 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಕಳೆದ ಡಿಸೆಂಬರ್ 16ನೇ ತಾರೀಖಿನಂದು ವಿವಿಧ ತಾಂತ್ರಿಕ ಹಾಗೂ ಗ್ರೂಪ್ ಎ, ಬಿ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಸಿತ್ತು ಮತ್ತು ಈ ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು. ಸದರಿ KPSCಯು ಈ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು [SUBJECT CODE: 376 & 377] ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪರಿಷ್ಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.