ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 19 ಡಿಸೆಂಬರ್ 2019 ರಂದು ಗ್ರೂಪ್ B ಶೇಣಿಯ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ ಕೈಗೊಂಡಿದ್ದು ಈ ದಿನ ಈ ಲಿಖಿತ ಪರೀಕ್ಷೆಗಳ ಕೀ ಉತ್ತರಗಳನ್ನು ಪ್ರಕಟಿಸಿದೆ.
ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಕೀ ಉತ್ತರಗಳಿಗೆ ಆಕ್ಷೇಪಣೆಗಳಿಂದಲ್ಲಿ ಆಕ್ಷೇಪಣೆಗಳನ್ನು ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ¨ ಬೆಂಗಳೂರು-560001 ಇವರಿಗೆ ದಿನಾಂಕ:27-12-2019ರಂದು ಸಂಜೆ 5:30 ರೊಳಗಾಗಿ ತಲುಪುವಂತೆ ಈ ವಿಳಾಸಕ್ಕೆ ಮಾತ್ರ ಕಳುಹಿಸಿಕೊಡಬೇಕು.
ಆಕ್ಷೇಪಣೆಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ: 27-12-2019 ಸಂಜೆ 5:30.

Comments