ಕರ್ನಾಟಕ ಲೋಕಸೇವಾ ಆಯೋಗವು ಡಿಸೆಂಬರ್ 19 ರಂದು ನಡೆಸಿದ ಗ್ರೂಪ್ B ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿದೆ

ಕರ್ನಾಟಕ ಲೋಕಸೇವಾ ಆಯೋಗವು ಡಿಸೆಂಬರ್ 19 ರಂದು ನಡೆಸಿದ ಗ್ರೂಪ್ B ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿದೆ
20 ಡಿಸೆಂಬರ್ 2019 KPSC
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 19 ಡಿಸೆಂಬರ್ 2019 ರಂದು ಗ್ರೂಪ್ B ಶೇಣಿಯ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ ಕೈಗೊಂಡಿದ್ದು ಈ ದಿನ ಈ ಲಿಖಿತ ಪರೀಕ್ಷೆಗಳ ಕೀ ಉತ್ತರಗಳನ್ನು ಪ್ರಕಟಿಸಿದೆ. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಕೀ ಉತ್ತರಗಳಿಗೆ ಆಕ್ಷೇಪಣೆಗಳಿಂದಲ್ಲಿ ಆಕ್ಷೇಪಣೆಗಳನ್ನು ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ¨ ಬೆಂಗಳೂರು-560001 ಇವರಿಗೆ ದಿನಾಂಕ:27-12-2019ರಂದು ಸಂಜೆ 5:30 ರೊಳಗಾಗಿ ತಲುಪುವಂತೆ ಈ ವಿಳಾಸಕ್ಕೆ ಮಾತ್ರ ಕಳುಹಿಸಿಕೊಡಬೇಕು. ಆಕ್ಷೇಪಣೆಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ: 27-12-2019 ಸಂಜೆ 5:30.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.