ಕರ್ನಾಟಕ ಲೋಕಸೇವಾ ಆಯೋಗದಿಂದ Group-C ಹುದ್ದೆಗಳ ದಾಖಲಾತಿ ಪರಿಶೀಲನೆ ದಿನಾಂಕ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ Group-C ಹುದ್ದೆಗಳ ದಾಖಲಾತಿ ಪರಿಶೀಲನೆ ದಿನಾಂಕ ಇದೀಗ ಪ್ರಕಟ
Published by Yallamma G
13 ಜೂನ್ 2023 Others

ಕರ್ನಾಟಕ ಲೋಕಸೇವಾ ಆಯೋಗದಿಂದ 30/09/2022 ರಂದು ಅಧಿಸೂಚಿಸಲಾದ  ಕಾರ್ಮಿಕ ಇಲಾಖೆಯಲ್ಲಿನ 6 ಕಾರ್ಮಿಕ ನಿರೀಕ್ಷಕರು, 14/10/2022 ರಂದು ಅಧಿಸೂಚಿಸಲಾದ ಆರ್ಥಿಕ  ಮತ್ತು ಸಂಖ್ಯಿಕ ನಿರ್ದೇಶನಾಲಯದಲ್ಲಿನ 17 ಸಂಖ್ಯಿಕ ನಿರೀಕ್ಷಕರು ಮತ್ತು 26/07/2022 ರಂದು ಅಧಿಸೂಚಿಸಲಾದ ಆರ್ಥಿಕ  ಮತ್ತು ಸಂಖ್ಯಿಕ ನಿರ್ದೇಶನಾಲಯದಲ್ಲಿನ 5 ಸಂಖ್ಯಿಕ ಅಧಿಕಾರಿಗಳು ಹುದ್ದೆಗಳ ನೇಮಕಾತಿಗೆ ಸಂಭಂದಿಸಿದಂತೆ ಮೂಲ ದಾಖಲಾತಿ ಪರಿಶೀಲನೆ (Document Verification) ಗೆ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯು ಇದೀಗ ಪ್ರಕಟಗೊಂಡಿದೆ. ಮೂಲ ದಾಖಲಾತಿ ಪರಿಶೀಲನೆಯು ದಿನಾಂಕ 19/06/2023 ರಂದು ನಡೆಯಲಿದೆ. 
ದಾಖಲಾತಿ ಪರಿಶೀಲನೆ ನಡೆಯುವ ಸ್ಥಳ : 
ಕರ್ನಾಟಕ ಲೋಕಸೇವಾ ಆಯೋಗ,
ಉದ್ಯೋಗ ಸೌಧ, ಬೆಂಗಳೂರು-560001

* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Discussion & Comments (1)

Have a query or feedback about this update?

A
A Gangadhara Ganag
13 ಜೂನ್ 2023, 01:55 ಅಪರಾಹ್ನ

A gangadharag382@gmail.com

Stay Updated with KPSC Vaani

Get instant notifications for exam alerts, question papers, syllabus, and results directly on your phone.