ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಪಟ್ಟಿ ಪ್ರಕಟ
09 ಡಿಸೆಂಬರ್ 2019 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 25 ನವೆಂಬರ್ 2017 ರಂದು "ಗ್ರೂಪ್ ಸಿ ತಾಂತ್ರಿಕೇತರ" ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಿತ್ತು, ಹಾಗೂ ಈ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಕೂಡ ಈಗಾಗಲೇ ನಡೆಸಿ ಆಗಿದ್ದು, ಪ್ರಸ್ತುತ ಲೋಕಸೇವಾ ಆಯೋಗವು ಈ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ಒಂದು ಅನುಪಾತ ಮೂರು(1:3) ರಂತೆ ಮೂಲ ದಾಖಲಾತಿಗಳ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಹುದ್ದೆಗಳ ವಿವರಗಳು: ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ ಕಚೇರಿ ಅಧೀಕ್ಷಕರು, ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಪ್ರಥಮ ದರ್ಜೆ ಗಣಕ ಯಂತ್ರ ಸಹಾಯಕರು, ವಸತಿ ನಿಲಯ ಮೇಲ್ವಿಚಾರಕರು, ನಿಲಯ ಪಾಲಕರು, ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿನ ಲೆಕ್ಕ ಸಹಾಯಕರು ಸೇರಿ ವಿವಿಧ ಹುದ್ದೆಗಳಿಗೆ ಪಟ್ಟಿ ಪ್ರಕಟಗೊಂಡಿದೆ. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದು
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.