ಕರ್ನಾಟಕ ಲೋಕಸೇವಾ ಆಯೋಗದಿಂದ ಇತ್ತೀಚಿಗೆ ನಡೆದ Group-C ಪರೀಕ್ಷಾ ಕೀ ಉತ್ತರಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಇತ್ತೀಚಿಗೆ ನಡೆದ Group-C ಪರೀಕ್ಷಾ ಕೀ ಉತ್ತರಗಳು ಪ್ರಕಟ
Published by Basavaraj Halli
05 ಏಪ್ರಿಲ್ 2023 KPSC
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 2023 ಏಪ್ರಿಲ್ 02 ರ ಭಾನುವಾರದಂದು ನಡೆಸಿದ Group-C (Statistical Inspector, Labour Inspector & Asst. Statistical Officer) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯಾ ತಾತ್ಕಾಲಿಕ & ಅಧಿಕೃತ ಕೀ ಉತ್ತರಗಳನ್ನು ಇದೀಗ ಪ್ರಕಾಸಿದ್ದು, ಅಭ್ಯರ್ಥಿಗಳು ತಮ್ಮ ಕೀ ಉತ್ತರಗಳೊಂದಿಗೆ ತಾಳೆ ನೋಡಬಹುದಾಗಿದೆ.
- ಕೀ ಉತ್ತರಗಳಲ್ಲಿ ಏನಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 12 ಏಪ್ರಿಲ್ 2023 ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ. 
- ಮುಂದೆ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳನ್ನು ಭರ್ಜರಿ ರಿಯಾಯಿತಿ ದರದಲ್ಲಿ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ  
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.