ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ ವಿವಿಧ ಗ್ರೂಪ್ - ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ ವಿವಿಧ ಗ್ರೂಪ್ - ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ ಇದೀಗ ಪ್ರಕಟ
Published by Yallamma G
27 ಡಿಸೆಂಬರ್ 2022 Others
ಕರ್ನಾಟಕ ಲೋಕಸೇವಾ ಆಯೋಗವು 19-03-2022 ಅಧಿಸೂಚಿಸಲಾದ ಪೌರಾಡಳಿತ ನಿರ್ದೇಶನಾಲಯದ ಗ್ರೂಪ್-ಸಿ ಮತ್ತು 22-04-2022 ಅಧಿಸೂಚಿಸಲಾದ ನಗರ ಮತ್ತು ಗ್ರಾಮೀಣ ಯೋಜನಾ ಇಲಾಖೆಯಲ್ಲಿನ ಸಹಾಯಕ ನಗರ ಯೋಜಕರು ಹುದ್ದೆಗಳ ನೇಮಕಾತಿಗೆ ಸಂಭಂದಿಸಿದಂತ್ತೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕಡ್ಡಾಯ ಕನ್ನಡ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇಲಾಖೆಯು ಇದೀಗ ಪ್ರಕಟಿಸಿದೆ. ದಿನಾಂಕ 21-01-2023 ರಂದು ಕಡ್ಡಾಯ ಕನ್ನಡ ಪರೀಕ್ಷೆ ಮತ್ತು 22-01-2023 ರಂದು ಸಾಮಾನ್ಯ ಜ್ಞಾನ ಪರೀಕ್ಷೆ ಪರೀಕ್ಷೆಗಳನ್ನು ಬೆಂಗಳೂರು, ಕಲಬುರಗಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗ ಕೇಂದ್ರ ಗಳಲ್ಲಿ ನಡೆಸಲಾಗುವು.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಗಳಿಗೆ ಇನ್ನಷ್ಟು ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.