KPSCಯಿಂದ ಕೃಷಿ ಮಾರಾಟ ಇಲಾಖೆಯಲ್ಲಿನ ಮಾರುಕಟ್ಟೆಯ ಮೇಲ್ವಿಚಾರಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ

KPSCಯಿಂದ ಕೃಷಿ ಮಾರಾಟ ಇಲಾಖೆಯಲ್ಲಿನ ಮಾರುಕಟ್ಟೆಯ ಮೇಲ್ವಿಚಾರಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Bhagya R K
16 ಜೂನ್ 2023 Others

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 31/07/2020 ರಂದು ಅಧಿಸೂಚಿಸಲಾದ ಗ್ರೂಪ್ - ಸಿ ತಾಂತ್ರಿಕೇತರ ವೃಂದದ ಕೃಷಿ ಮಾರಾಟ ಇಲಾಖೆಯಲ್ಲಿನ ಮಾರುಕಟ್ಟೆಯ ಮೇಲ್ವಿಚಾರಕರ 06 (HK) ಹುದ್ದೆಗಳ ನೇಮಕಾತಿಗಾಗಿ 05-05-2023 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.