ಕೇಂದ್ರ ಲೋಕಸೇವಾ ಆಯೋಗದಿಂದ ಲೆಕ್ಕ ಪರಿಶೋಧಕರು ಮತ್ತು ಲೆಕ್ಕ ಸಹಾಯಕರು ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕೇಂದ್ರ ಲೋಕಸೇವಾ ಆಯೋಗದಿಂದ ಲೆಕ್ಕ ಪರಿಶೋಧಕರು ಮತ್ತು ಲೆಕ್ಕ ಸಹಾಯಕರು ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by Yallamma G
16 ಜೂನ್ 2023 Others
ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 31/07/2020 ರಂದು ಅಧಿಸೂಚಿಸಲಾದ ಗ್ರೂಪ್-ಸಿ ತಾಂತ್ರಿಕೇತರ ವೃಂದದ ಸಹಕಾರ ಸಂಘಗಳ ಲೆಕ್ಕಪರಿಶೋದನೆ ಇಲಾಖೆಯಲ್ಲಿನ 20(HK) ಲೆಕ್ಕ ಪರಿಶೋಧಕರು ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ 72(HK) ಲೆಕ್ಕ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ 05-05-2023 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು KPSC ಯು ಇದೀಗ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.